ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ
ಬೆಂಗಳೂರು; ಕೋವಿಡ್ 2ನೇ ಅಲೆಯಲ್ಲಿ ತೀವ್ರವಾಗಿದ್ದ ಹೊತ್ತಿನಲ್ಲೇ ಕಳೆದ 7 ತಿಂಗಳಲ್ಲಿ ಹೃದಯಾಘಾತ, ಆಕಸ್ಮಿಕ ಅಪಘಾತ ಸೇರಿದಂತೆ ಇನ್ನಿತರೆ ಕಾರಣಗಳಿಂದ ರಾಜ್ಯದಲ್ಲಿ 4.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. 2021ರ ಜೂನ್‌ನಲ್ಲಿಯೇ ಅತಿ ಹೆಚ್ಚು ಎಂದರೆ 99,665 ಮಂದಿ ಸಾವಿಗೀಡಾಗಿದ್ದಾರೆ. ಉಳಿದಂತೆ ಜನವರಿಯಲ್ಲಿ 50,319, ಫೆಬ್ರುವರಿಯಲ್ಲಿ 45,884, ಮಾರ್ಚ್‌ನಲ್ಲಿ 49,987, ಏಪ್ರಿಲ್‌ನಲ್ಲಿ 42,337, ಮೇನಲ್ಲಿ 77,221, ಜುಲೈನಲ್ಲಿ 65,530 ಮಂದಿ ಸಾವಿಗೀಡಾಗಿರುವುದು ಅಂಕಿ ಅಂಶದಿಂದ ತಿಳಿದು ಬಂದಿದೆ. ರಾಜ್ಯ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯು ಈ ಕುರಿತು ಅಂಕಿ … Continue reading ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ
Copy and paste this URL into your WordPress site to embed
Copy and paste this code into your site to embed