ಲೋಕಾಯುಕ್ತರ ಆಸ್ತಿವಿವರ; ಕಾಯ್ದೆ ತಿದ್ದುಪಡಿ ಹೊಣೆಗಾರಿಕೆ ಸಿಎಂ ಹೆಗಲಿಗೆ ವರ್ಗಾವಣೆ

ಬೆಂಗಳೂರು; ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಸಲ್ಲಿಸುವ ಸಂಬಂಧ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಹೊಣೆಗಾರಿಕೆಯಿಂದ ನುಣುಚಿಕೊಂಡಿರುವ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಗಲಿಗೆ ವರ್ಗಾಯಿಸಿದೆ. ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿ ಸಲ್ಲಿಸುವ ಸಂಬಂಧ ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಮನವಿ ಅಧರಿಸಿ ಕ್ರಮ ಕೈಗೊಳ್ಳಬೇಕಿದ್ದ … Continue reading ಲೋಕಾಯುಕ್ತರ ಆಸ್ತಿವಿವರ; ಕಾಯ್ದೆ ತಿದ್ದುಪಡಿ ಹೊಣೆಗಾರಿಕೆ ಸಿಎಂ ಹೆಗಲಿಗೆ ವರ್ಗಾವಣೆ