ಕೋವಿಡ್‌ ಜಾಹೀರಾತು; 1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ಹಮ್ಮಿಕೊಂಡಿರುವ ಯೋಜನೆ, ಕಾರ್ಯಕ್ರಮಗಳ ಸಮಗ್ರ ಚಿತ್ರಣವನ್ನು ಬಿಂಬಿಸುವ ನಾಲ್ಕು ಪುಟಗಳ ಪ್ರಾಯೋಜಿತ ಪುರವಣಿಗಾಗಿ 2020ರಲ್ಲಿ ಒಟ್ಟು 1.60 ಕೋಟಿ ರು.ಗಳನ್ನು ವೆಚ್ಚ ಮಾಡಿದೆ. ಈ ಪೈಕಿ ಹೊಸ ದಿಗಂತ ಪತ್ರಿಕೆ ಸಿಂಹಪಾಲು ಪಡೆದಿದ್ದು, ಉಳಿದೆಲ್ಲ ಪತ್ರಿಕೆಗಳಿಗಿಂತ ಅತಿ ಹೆಚ್ಚಿನ ಮೊತ್ತದ ಜಾಹೀರಾತು ನೀಡಿರುವುದು ಗೊತ್ತಾಗಿದೆ. ಈ ಪ್ರಾಯೋಜಿತ ಪುರವಣಿಗಳು 2020ರ ಜುಲೈ 25ರಿಂದ ಜುಲೈ 27ರ ಅವಧಿಯಲ್ಲಿ ಪ್ರಕಟಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಾರ್ಯಾದೇಶ ನೀಡಿತ್ತು. ಈ ಅವಧಿಯಲ್ಲಿ … Continue reading ಕೋವಿಡ್‌ ಜಾಹೀರಾತು; 1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು