ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ ವಿವಾದಕ್ಕೀಡಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ. ಕೋವಿಡ್‌ ಲಸಿಕೆ ನೀಡಿಕೆಗೂ ಪಡಿತರ ಸೇರಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿಗೂ ಜೋಡಿಸಬಾರದು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ನಿರ್ದೇಶಿಸಿದ್ದಾರೆ. ಈ ಕುರಿತು ಸೆ. 2ರಂದು ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎಂದು ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಹಶೀಲ್ದಾರ್‌ ಪಡಿತರ ಸ್ಥಗಿತಗೊಳಿಸುವಂತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ 2021ರ ಆಗಸ್ಟ್‌ … Continue reading ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ