ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ
ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಂದ ವಸೂಲು ಮಾಡಬೇಕಿದ್ದ 354.26 ಕೋಟಿ ರು. ಪೈಕಿ ಕೇವಲ 34.06 ಕೋಟಿ ಮಾತ್ರ ವಸೂಲು ಮಾಡಿರುವುದನ್ನು ‘ದಿ ಫೈಲ್’ ಇದೀಗ ಹೊರಗೆಡವುತ್ತಿದೆ. ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು 2018ರ ಮಾರ್ಚ್ ಅಂತ್ಯಕ್ಕೆ ಸಲ್ಲಿಸಿದ್ದ ಕಾರ್ಯನಿರ್ವಹಣಾ ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಿಂದಾಗಿರುವ 354.26 ಕೋಟಿ … Continue reading ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ
Copy and paste this URL into your WordPress site to embed
Copy and paste this code into your site to embed