ಬ್ಯಾಂಕ್‌ ಹಗರಣ;1,480 ಕೋಟಿ ದುರುಪಯೋಗ, ಸಿದ್ದು ಸರ್ಕಾರದಲ್ಲೂ 807 ಕೋಟಿ ಅವ್ಯವಹಾರ

ಬೆಂಗಳೂರು; ಸಾವಿರಾರು ಕೋಟಿ ರು. ಮೊತ್ತದ ಅವ್ಯವಹಾರ ನಡೆಸಿರುವ ಗುರುತರ ಆರೋಪಕ್ಕೆ ಗುರಿಯಾಗಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ 2020ರ ಮಾರ್ಚ್‌ ಅಂತ್ಯಕ್ಕೆ ಒಟ್ಟು 1,923 ಕೋಟಿ ರು. ನಷ್ಟ ಹೊಂದಿದೆ. ಅಲ್ಲದೆ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯ 2014-15ರ ವರ್ಷವೊಂದರಲ್ಲೇ ಇದೇ ಬ್ಯಾಂಕ್‌ನಲ್ಲಿ 807 ಕೋಟಿ ರು. ದುರುಪಯೋಗವಾಗಿದೆ ಎಂದು ಲೆಕ್ಕ ಪರಿಶೋಧನೆ ವರದಿಯು ಹೊರಗೆಡವಿದೆ. ಅಲ್ಲದೆ ಈ ಬ್ಯಾಂಕ್‌ 2021ರ ಜುಲೈ 9ರ ಅಂತ್ಯಕ್ಕೆ 38,848 ಗ್ರಾಹಕರಿಗೆ 2,073.91 ಕೋಟಿ ರು. ಹಾಗೂ 994 … Continue reading ಬ್ಯಾಂಕ್‌ ಹಗರಣ;1,480 ಕೋಟಿ ದುರುಪಯೋಗ, ಸಿದ್ದು ಸರ್ಕಾರದಲ್ಲೂ 807 ಕೋಟಿ ಅವ್ಯವಹಾರ