ಕಳಪೆ ಸ್ಯಾನಿಟೈಸರ್ ಖರೀದಿ; ಔಷಧ ನಿಯಂತ್ರಕರ ಪರೀಕ್ಷೆಯಲ್ಲಿ ಸಾಬೀತಾದರೂ ಲಕ್ಷಾಂತರ ರು ಪಾವತಿ
ಬೆಂಗಳೂರು; ಕೋವಿಡ್ ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್ ಖರೀದಿಸಿದೆ. ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ನ್ನು ಪೂರೈಸಿದೆ ಎಂದು 2021ರ ಆಗಸ್ಟ್ 8ರಂದು ವರದಿ ನೀಡಿದ್ದರೂ ಅಯೋಡಿನ್ ಕಂಪನಿಗೆ ಖರೀದಿ ಮೊತ್ತದ ಅಂದಾಜು 9 ಕೋಟಿ ಮೊತ್ತದ ಪೈಕಿ 9 ಲಕ್ಷವನ್ನು 2021ರ ಸೆಪ್ಟಂಬರ್‌ನಲ್ಲಿ ತರಾತುರಿಯಲ್ಲಿ ಪಾವತಿಸಿರುವದು ಇದೀಗ ಬಹಿರಂಗವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿಯೂ ಸ್ಯಾನಿಟೈಸರ್ ಖರೀದಿಯಲ್ಲಿ ಬಹುದೊಡ್ಡ ಅಕ್ರಮ ಎಸಗಿದ್ದ ಕೆಡಿಎಲ್‌ಡಬ್ಲ್ಯೂಎಸ್‌ನ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸದ ಕಾರಣ ಕೋವಿಡ್ … Continue reading ಕಳಪೆ ಸ್ಯಾನಿಟೈಸರ್ ಖರೀದಿ; ಔಷಧ ನಿಯಂತ್ರಕರ ಪರೀಕ್ಷೆಯಲ್ಲಿ ಸಾಬೀತಾದರೂ ಲಕ್ಷಾಂತರ ರು ಪಾವತಿ
Copy and paste this URL into your WordPress site to embed
Copy and paste this code into your site to embed