ಉಗ್ರಾಣಕ್ಕೆ ಬಾಯಿ ಹಾಕಿದ ಐಎಎಸ್‌ ಹೆಗ್ಗಣಗಳು; 495 ಕೋಟಿ ನಷ್ಟದ ಹೊಣೆ ಹೊರುವರ್ಯಾರು?

ಬೆಂಗಳೂರು; ರಾಜ್ಯದ 60 ಉಗ್ರಾಣ ಕೇಂದ್ರಗಳಲ್ಲಿ 11.14 ಲಕ್ಷ ಮೆಟ್ರಿಕ್ ಸಾಮರ್ಥ್ಯದ ಉಗ್ರಾಣಗಳು ಹಾಗೂ ಮೂಲಭೂತ ಸೌಕರ್ಯ ಕಾಮಗಾರಿ ಅನುಷ್ಠಾನಗೊಳಿಸುವ 724.81 ಕೋಟಿ ರು ಮೊತ್ತದ ಯೋಜನೆಯಲ್ಲಿ 495 ಕೋಟಿ ರು.ಗೂ ಅಧಿಕ ನಷ್ಟವಾಗಿರುವ ಪ್ರಕರಣ ಇದೀಗ ಬಹಿರಂಗವಾಗಿದೆ. ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳು ಆಡಳಿತಾತ್ಮಕ ನಿಯಮಗಳನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸದಿರುವುದು ಅನುಮೋದಿತ ಅಂದಾಜು ಪಟ್ಟಿಯಲ್ಲಿ ಅವಕಾಶ ಕಲ್ಪಿಸದೇ ಇರುವ ಕೆಲವು ಹೆಚ್ಚುವರಿ ಐಟಂಗಳನ್ನು ಉಪಯೋಗಿಸಿಕೊಂಡು ನಿರ್ಮಾಣ ಇರುವುದೇ ಯೋಜನಾ ಮೊತ್ತದಲ್ಲಿ ಹೆಚ್ಚುವರಿಯಾಗಲು ಮೂಲ ಕಾರಣ ಎನ್ನಲಾಗಿದೆ. 2019ರಲ್ಲೇ … Continue reading ಉಗ್ರಾಣಕ್ಕೆ ಬಾಯಿ ಹಾಕಿದ ಐಎಎಸ್‌ ಹೆಗ್ಗಣಗಳು; 495 ಕೋಟಿ ನಷ್ಟದ ಹೊಣೆ ಹೊರುವರ್ಯಾರು?