ಸ್ಯಾನಿಟೈಸರ್ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!
ಬೆಂಗಳೂರು; ಅಂದಾಜು 8 ಕೋಟಿ ರು. ಮೌಲ್ಯದ ಸ್ಯಾನಿಟೈಸರ್ ಖರೀದಿ ಆದೇಶ ಪಡೆದಿರುವ ಅಯೋಡಿನ್ ಫಾರ್ಮಾಸ್ಯುಟಿಕಲ್ಸ್ ಪ್ರೈವೈಟ್ ಲಿಮಿಟೆಡ್ ಟೆಂಡರ್‌ನಲ್ಲಿ ಬಿಡ್ ಮಾಡುವಾಗ ಸಲ್ಲಿಸಿದ್ದ ವಾರ್ಷಿಕ ವಹಿವಾಟಿನ ದಾಖಲೆಗಳು ನೈಜವಾಗಿರಲಿಲ್ಲ. ಆದರೂ ಈ ಕಂಪನಿಯು ದರಪಟ್ಟಿಯಲ್ಲಿ ಯಶಸ್ವಿ ಬಿಡ್‌ದಾರರಾಗುವ ಮೂಲಕ ಸ್ಯಾನಿಟೈಸರ್ ಸರಬರಾಜು ಆದೇಶವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂಬ ಅಂಶವನ್ನು ‘ದಿ ಫೈಲ್’ ಇದೀಗ ಹೊರಗೆಡವುತ್ತಿದೆ. ಅಯೋಡಿನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯು ಗುಣಮಟ್ಟವಿಲ್ಲದ ಸ್ಯಾನಿಟೈಸರ್ ಪೂರೈಕೆ ಮಾಡಿದೆ ಎಂದು ಔಷಧ ನಿಯಂತ್ರಕರು ವರದಿ ನೀಡಿದ್ದ ಬೆನ್ನಲ್ಲೇ ಈ ಕಂಪನಿಯು … Continue reading ಸ್ಯಾನಿಟೈಸರ್ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!
Copy and paste this URL into your WordPress site to embed
Copy and paste this code into your site to embed