3,140 ಕೋಟಿ ಉಳಿತಾಯದ ಲೆಕ್ಕಾಚಾರ; ರಾಜ್ಯ ಯೋಜನೆಗಳು ಕೇಂದ್ರದೊಂದಿಗೆ ವಿಲೀನ?

ಬೆಂಗಳೂರು; ಅನುತ್ಪಾದಕ ವೆಚ್ಚಗಳನ್ನು ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ರಾಜ್ಯ ವಲಯದ ಯೋಜನೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಗಳೊಂದಿಗೆ ಸಮೀಕರಿಸಲು ತಯಾರಿ ನಡೆಸಿದೆ. ಒಂದೇ ರೀತಿಯ ಉದ್ದೇಶವನ್ನು ಹೊಂದಿರುವ ರಾಜ್ಯ ವಲಯದ ಯೋಜನೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಗಳ ಜತೆ ವಿಲೀನಗೊಳಿಸಿದಲ್ಲಿ 3,140.14 ಕೋಟಿ ರು. ಉಳಿತಾಯ ಮಾಡಬಹುದು ಎಂಬ ಲೆಕ್ಕಾಚಾರವನ್ನೂ ಮಾಡಿದೆ. ಕರ್ನಾಟಕ ರೇಷ್ಮೆ ಯೋಜನೆ, ಆಯುಷ್ಮಾನ್‌ ಭಾರತ್‌, ಡಾ ಅಂಬೇಡ್ಕರ್‌ ನಿವಾಸ್‌ ಯೋಜನೆ, ಆಶ್ರಯ-ಬಸವ ವಸತಿ, ವಾಜಪೇಯಿ ನಗರ ವಸತಿ, ಹುಲ್ಲು ಜಮೀನುಗಳ ರಕ್ಷಣೆ, … Continue reading 3,140 ಕೋಟಿ ಉಳಿತಾಯದ ಲೆಕ್ಕಾಚಾರ; ರಾಜ್ಯ ಯೋಜನೆಗಳು ಕೇಂದ್ರದೊಂದಿಗೆ ವಿಲೀನ?