ಕೋವಿಡ್‌ ಸಾವು; ಒಂದು ಲಕ್ಷ ಪರಿಹಾರ ಘೋಷಿಸಿದ್ದ ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು; ಕೋವಿಡ್‌ ಸೋಂಕಿನಿಂದ ಮೃತರಾದ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹಿಂಪಡೆದುಕೊಂಡಿದೆ. ಕೋವಿಡ್‌ ವೈರಾಣು ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ 50,000 ರು.ಗಳ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸೂಚನೆ ಬಂದ ಹಿನ್ನೆಲೆಯಲ್ಲಿ 1 ಲಕ್ಷ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರ 2021ರ ಸೆ.23ರಂದು ಹೊರಡಿಸಿದ್ದ ಆದೇಶವನ್ನೇ ಹಿಂಪಡೆದುಕೊಂಡಿದೆ. ಈ ಸಂಬಂಧ 2021ರ ಸೆ.28ರಂದು ಪರಿಷ್ಕೃತ ಆದೇಶ ಹೊರಡಿಸಿದೆ. ಕೋವಿಡ್‌ ಸೋಂಕಿನಿಂದ … Continue reading ಕೋವಿಡ್‌ ಸಾವು; ಒಂದು ಲಕ್ಷ ಪರಿಹಾರ ಘೋಷಿಸಿದ್ದ ಆದೇಶ ಹಿಂಪಡೆದ ಸರ್ಕಾರ