ಕೋವಿಡ್‌ ಸಾವು ಪರಿಹಾರ;ಅತ್ಯಲ್ಪ ಅವಧಿಯಲ್ಲೇ 2 ಆದೇಶ ಹೊರಡಿಸಿ ರಾಗಬದಲಾಯಿಸಿದ ಸರ್ಕಾರ

ಬೆಂಗಳೂರು; ಕೋವಿಡ್‌ ಸೋಂಕಿನಿಂದ ಮೃತರಾದ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಆ ಆದೇಶವನ್ನೂ ಹಿಂಪಡೆದು ಪರಿಷ್ಕೃತವಾದ ಮತ್ತೊಂದು ಆದೇಶವನ್ನು ಹೊರಡಿಸಿದೆ. ಕೋವಿಡ್‌ನಿಂದ ಮೃತ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಪರಿಹಾರ ನೀಡುವ ಸಂಬಂಧ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) ಸೆ.28ರ ಒಂದೇ ದಿನದಲ್ಲಿ ಎರಡೆರಡು ಆದೇಶಗಳನ್ನು ಹೊರಡಿಸಿದೆ. 1 ಲಕ್ಷ ರು.ಪರಿಹಾರ ಆದೇಶವನ್ನು ಹಿಂಪಡೆದುಕೊಳ್ಳುವ ಸಂಬಂಧ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿ … Continue reading ಕೋವಿಡ್‌ ಸಾವು ಪರಿಹಾರ;ಅತ್ಯಲ್ಪ ಅವಧಿಯಲ್ಲೇ 2 ಆದೇಶ ಹೊರಡಿಸಿ ರಾಗಬದಲಾಯಿಸಿದ ಸರ್ಕಾರ