ಕೋವಿಡ್; 3.50 ಲಕ್ಷ ಕೇಂದ್ರದಿಂದ ಕಡಿತ, ಸರಿದೂಗಿಸಲು ಸಂಧ್ಯಾ ಸುರಕ್ಷಾಕ್ಕೆ ಕೈ ಹಾಕಿದ್ದೇಕೆ?
ಬೆಂಗಳೂರು; ಕೋವಿಡ್‌ನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿಕೆ ಸಂಬಂಧ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ನಿಯಮದ ಪ್ರಕಾರ ಪ್ರತಿ ಕುಟುಂಬಕ್ಕೆ 4 ಲಕ್ಷ ರು. ನೀಡಬೇಕು ಎಂದು ಮಾರ್ಗಸೂಚಿ ಆದೇಶ ಹೊರಡಿಸಿ ಆ ನಂತರ ಕೆಲವೇ ಗಂಟೆಗಳಲ್ಲೇ ಆದೇಶವನ್ನೂ ಹಿಂಪಡೆದು ಒಟ್ಟು ಮೊತ್ತವನ್ನು 50,000 ರು.ಕ್ಕಿಳಿಸಿ ಕೇಂದ್ರ ಸರ್ಕಾರವು ಹೊರಡಿಸಿದ್ದ ಆದೇಶವು ಇದೀಗ ಮುನ್ನೆಲೆಗೆ ಬಂದಿದೆ. ಕೋವಿಡ್‌ನಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 50,000 ರು ಮತ್ತು ಬಿಪಿಎಲ್ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದರೆ … Continue reading ಕೋವಿಡ್; 3.50 ಲಕ್ಷ ಕೇಂದ್ರದಿಂದ ಕಡಿತ, ಸರಿದೂಗಿಸಲು ಸಂಧ್ಯಾ ಸುರಕ್ಷಾಕ್ಕೆ ಕೈ ಹಾಕಿದ್ದೇಕೆ?
Copy and paste this URL into your WordPress site to embed
Copy and paste this code into your site to embed