ಗಣಿ ಗುತ್ತಿಗೆದಾರರಿಂದ 2,855 ಕೋಟಿ ರು. ರಾಜಧನ ಬಾಕಿ; ವಸೂಲಾತಿಗೆ ಇಲಾಖೆ ಮೀನಮೇಷ

ಬೆಂಗಳೂರು; ಗಣಿ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು ಕಳೆದ 5 ವರ್ಷದಲ್ಲಿ 2,855 ಕೋಟಿ ರು. ರಾಜಧನವನ್ನು ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ. ಕಬ್ಬಿಣ ಅದಿರು ಮತ್ತು ಮ್ಯಾಂಗನೀಸ್‌ ಗಣಿಗಾರಿಕೆಯಲ್ಲಿನ ಅಕ್ರಮಗಳ ವಿರುದ್ಧ ಲೋಕಾಯುಕ್ತರಾಗಿದ್ದ ಸಂತೋಷ್‌ ಹೆಗ್ಡೆ ಅವರು ನೀಡಿದ್ದ ವರದಿ ಆಧರಿಸಿ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್‌ ಪಕ್ಷದ ಅಧಿಕಾರವಾಧಿಯಲ್ಲಿಯೂ ರಾಜಧನ ವಸೂಲಾಗಿರಲಿಲ್ಲ. ಕಾಂಗ್ರೆಸ್‌ ಸರ್ಕಾರದಿಂದ ಹಿಡಿದು ಬಿಜೆಪಿ ಸರ್ಕಾರದವರೆಗೆ (2017-18ರಿಂದ 2021ರ ಜುಲೈವರೆಗೆ ) 2,855 ಕೋಟಿ ರು ಬಾಕಿ ಉಳಿಸಿಕೊಂಡಿರುವುದು ವಿಧಾನಪರಿಷತ್‌ಗೆ … Continue reading ಗಣಿ ಗುತ್ತಿಗೆದಾರರಿಂದ 2,855 ಕೋಟಿ ರು. ರಾಜಧನ ಬಾಕಿ; ವಸೂಲಾತಿಗೆ ಇಲಾಖೆ ಮೀನಮೇಷ