ಸ್ಯಾನಿಟೈಸರ್‌ ಖರೀದಿ ಅಕ್ರಮ; ‘ದಿ ಫೈಲ್‌’ ವರದಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟಲು ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಸಂಬಂಧ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕೋವಿಡ್‌ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ ಅವರು ಅಯೋಡಿನ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಯು ಸರಬರಾಜು ಮಾಡಿದ್ದ ಸ್ಯಾನಿಟೈಸರ್ ಗುಣಮಟ್ಟದಿಂದ ಕೂಡಿಲ್ಲ ಎಂದು ಸ್ಯಾನಿಟೈಸರ್‌ ಬಾಟಲ್‌ಗಳನ್ನು ಪ್ರದರ್ಶಿಸಿದರು. ಅಲ್ಲದೆ ಈ ಕುರಿತು ‘ದಿ ಫೈಲ್‌’ … Continue reading ಸ್ಯಾನಿಟೈಸರ್‌ ಖರೀದಿ ಅಕ್ರಮ; ‘ದಿ ಫೈಲ್‌’ ವರದಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ