ಸೋಪ್ ನೂಡಲ್ಸ್ ಖರೀದಿ; 20 ಕೋಟಿ ಅವ್ಯವಹಾರ ಪ್ರಕರಣಕ್ಕೆ ಎಳ್ಳು ನೀರು?
ಬೆಂಗಳೂರು: ಸೋಪ್ ನೂಡಲ್ಸ್ ಖರೀದಿಯಲ್ಲಿ 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಹಿರಿಯ ಐಎಎಸ್ ಅಧಿಕಾರಿ ಗುಂಜನ್ ಕೃಷ್ಣ ಅವರು ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಯ ಆರೋಪಿತ ಅಧಿಕಾರಿಗಳ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವರದಿ ನೀಡಿರುವುದು ಇದೀಗ ಬಹಿರಂಗವಾಗಿದೆ. ಈ ಪ್ರಕರಣದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತು ಕ್ರಮಬದ್ಧವಾಗಿ ಮತ್ತು ವಸ್ತುನಿಷ್ಠವಾಗಿ ತನಿಖೆ ನಡೆಸಬೇಕಿದ್ದ ಗುಂಜನ್ ಕೃಷ್ಣ ಅವರು ಐಎಎಸ್ ಅಧಿಕಾರಿಗಳ ಲಾಬಿಗೆ ಮಣಿದು ಇಡೀ … Continue reading ಸೋಪ್ ನೂಡಲ್ಸ್ ಖರೀದಿ; 20 ಕೋಟಿ ಅವ್ಯವಹಾರ ಪ್ರಕರಣಕ್ಕೆ ಎಳ್ಳು ನೀರು?
Copy and paste this URL into your WordPress site to embed
Copy and paste this code into your site to embed