ಐಎಎಸ್‌, ಐಪಿಎಸ್‌ ಬಡ್ತಿ ಪ್ರಕರಣ; ಸುಪ್ರೀಂಕೋರ್ಟ್‌ನಿಂದ ತುರ್ತು ನೋಟೀಸ್‌

ಬೆಂಗಳೂರು; 1998, 1999 ಮತ್ತು 2004ನೇ ಸಾಲಿನಲ್ಲಿ ಆಯ್ಕೆಯಾಗಿದ್ದ ಕೆಎಎಸ್‌ ಅಧಿಕಾರಿಗಳಿಗೆ ಹಿಂದಿನ ಸರ್ಕಾರ ನೀಡಿರುವ ಐಎಎಸ್‌, ಐಪಿಎಸ್‌ ಮತ್ತು ಇತರೆ ಬಡ್ತಿ ಮತ್ತು ಇದುವರೆಗೆ ಈ ಅಧಿಕಾರಿಗಳಿಗೆ ನೀಡಿರುವ ಎಲ್ಲಾ ಬಗೆಯ ಆರ್ಥಿಕ ಸೌಲಭ್ಯಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸಲ್ಲಿಕೆಯಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಅಂಗೀಕರಿಸಿದೆ. ಕೆ ಆರ್‌ ಖಲೀಲ್‌ ಅಹ್ಮದ್‌ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಮತ್ತು … Continue reading ಐಎಎಸ್‌, ಐಪಿಎಸ್‌ ಬಡ್ತಿ ಪ್ರಕರಣ; ಸುಪ್ರೀಂಕೋರ್ಟ್‌ನಿಂದ ತುರ್ತು ನೋಟೀಸ್‌