ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

ಬೆಂಗಳೂರು; ಹದಿನೈದನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ಆರೋಗ್ಯ ವಲಯಕ್ಕೆ 2021-22ರಿಂದ 2025-26ರ ವರ್ಷದಲ್ಲಿ 2,929 ಕೋಟಿ ರು. ಶಿಫಾರಸ್ಸು ಮಾಡಿದೆಯಾದರೂ 2021-22ನೇ ಸಾಲಿಗೆ ಸಂಬಂಧಿಸಿದಂತೆ 552.00 ಕೋಟಿ ರು. ಈವರೆವಿಗೂ ಬಿಡುಗಡೆಗೊಂಡಿಲ್ಲ. ಕೋವಿಡ್‌ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದೆ. ಇಂತಹ ಹೊತ್ತಿನಲ್ಲಿ 15ನೇ ಹಣಕಾಸು ಆಯೋಗವು ಆರೋಗ್ಯ ವಲಯಕ್ಕೆ ಮಾಡಿದ್ದ ಶಿಫಾರಸ್ಸಿನಂತೆ 552.00 ಕೋಟಿ ರು. ಬಿಡುಗಡೆ ಮಾಡದೆಯೇ ಶಿಫಾರಸ್ಸು ಕಾಗದದ ಮೇಲಷ್ಟೇ ಉಳಿಸಿಕೊಂಡಿದೆ. ಕೇಂದ್ರ ಸರ್ಕಾರವು ಅನುದಾನವನ್ನು … Continue reading ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?