ಹಣಕಾಸು ಖಾತೆಗಳಲ್ಲಿ ಅಪರಾತಪರಾ; ಒಳಚರಂಡಿ ಮಂಡಳಿಯಲ್ಲಿ 30 ಕೋಟಿ ವ್ಯತ್ಯಾಸ
ಬೆಂಗಳೂರು; ಬೆಂಗಳೂರು ಜಲ ಮಂಡಳಿ ಸೇರಿದಂತೆ ಹಲವು ನಿಗಮ ಮಂಡಳಿಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಕೋಟ್ಯಂತರ ಸಾಲದ ಮೊತ್ತಕ್ಕೂ ಮಂಡಳಿಗಳ ಹಣಕಾಸಿನ ಲೆಕ್ಕದ ಖಾತೆಯಲ್ಲಿರುವ ಮೊತ್ತದ ಮಧ್ಯೆ ಭಾರೀ ವ್ಯತ್ಯಾಸವಿರುವುದು ಕಂಡು ಬಂದಿದೆ. ಜಿಕಾ ಸಾಲವನ್ನು ಅನುದಾನವನ್ನಾಗಿ ಪರಿವರ್ತಿಸಲಾಗಿರುವ ಬಗ್ಗೆ ಸರ್ಕಾರಿ ಆದೇಶಗಳೂ ಇಲ್ಲದಿರುವುದು ಬಹಿರಂಗವಾಗಿದೆ. ಸರ್ಕಾರದಿಂದ ಬಿಡುಗಡೆಯಾದ ಸಾಲ, ಮರು ಪಾವತಿ ಮತ್ತು ಬಾಕಿ ಕುರಿತು 2021ರ ಆಗಸ್ಟ್ 12ರಂದು ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಂಡಳಿಗಳ ಹಣಕಾಸು ಖಾತೆಗಳಲ್ಲಿನ ಅಪರಾತಪರಾಗಳು ಅನಾವರಣಗೊಂಡಿವೆ. … Continue reading ಹಣಕಾಸು ಖಾತೆಗಳಲ್ಲಿ ಅಪರಾತಪರಾ; ಒಳಚರಂಡಿ ಮಂಡಳಿಯಲ್ಲಿ 30 ಕೋಟಿ ವ್ಯತ್ಯಾಸ
Copy and paste this URL into your WordPress site to embed
Copy and paste this code into your site to embed