ಪರಿಶಿಷ್ಟರಿಗಿಟ್ಟಿದ್ದ 300 ಕೋಟಿ ಅನ್ಯ ಉದ್ದೇಶಕ್ಕೆ ಖರ್ಚು; ಪೇಶ್ವೆಗೆ ಆಯೋಗದಿಂದ ನೋಟೀಸ್‌ ಜಾರಿ

ಬೆಂಗಳೂರು; ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಪಂಗಡಗಳ ಅಭಿವೃದ್ಧಿಗೆ ಭೂ ಸ್ವಾಧೀನ ವೆಚ್ಚಗಳ ಶೀರ್ಷಿಕೆಯಡಿ ಮತ್ತು ಟಿಎಸ್‌ಪಿ ಅನುದಾನ ಸೇರಿ ಒಟ್ಟು 300 ಕೋಟಿ ರು. ಅನುದಾನವನ್ನು ಮೂಲ ಉದ್ದೇಶಕ್ಕೆ ಹಂಚಿಕೆ ಮಾಡದೇ ಬೇರೊಂದು ಉದ್ದೇಶದ ಕಾಮಗಾರಿಗಳಿಗೆ ಖರ್ಚು ಮಾಡಿರುವ ಪ್ರಕರಣ ಇದೀಗ ಬಹಿರಂಗವಾಗಿದೆ. ಈ ಸಂಬಂಧ ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಲಕ್ಷ್ಮಣರಾವ್‌ ಪೇಶ್ವೆ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗವು ನೋಟೀಸ್‌ ಜಾರಿಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗದಿತ ಕಾಲದೊಳಗೆ … Continue reading ಪರಿಶಿಷ್ಟರಿಗಿಟ್ಟಿದ್ದ 300 ಕೋಟಿ ಅನ್ಯ ಉದ್ದೇಶಕ್ಕೆ ಖರ್ಚು; ಪೇಶ್ವೆಗೆ ಆಯೋಗದಿಂದ ನೋಟೀಸ್‌ ಜಾರಿ