ಪರೇಶ್ ಮೇಸ್ತಾ ಹತ್ಯೆ; ಸಿಬಿಐ ವರದಿಗೂ ಮುನ್ನವೇ ಪ್ರಕರಣಗಳ ವಿಚಾರಣೆ ಕೈಬಿಟ್ಟಿದ್ದೇಕೆ?
ಬೆಂಗಳೂರು; ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್ ಸಮರ ಮುಂದುವರೆದಿದೆ. ಹೊನ್ನಾವರದ ಪರೇಶ್ ಮೇಸ್ತ ಹತ್ಯೆ ಪ್ರಕರಣವನ್ನೂ ಸಿದ್ದರಾಮಯ್ಯ ಅವರು ಮುನ್ನೆಲೆಗೆ ತಂದಿದ್ದಾರೆ. ಇದೇ ಪರೇಶ್ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 4 ವರ್ಷಗಳಿಂದಲೂ ತನಿಖೆ ನಡೆಸುತ್ತಿರುವ ಸಿಬಿಐ ಇದುವರೆಗೂ ಯಾವುದೇ ಪ್ರಗತಿ ವರದಿಯನ್ನು ಸರ್ಕಾರದೊಂದಿಗೆ ಹಂಚಿಕೊಂಡಿಲ್ಲ. ಅಲ್ಲದೆ ರಾಜ್ಯ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ತನಿಖೆ ಪ್ರಗತಿ ವರದಿ ಮತ್ತು ಸದ್ಯದ … Continue reading ಪರೇಶ್ ಮೇಸ್ತಾ ಹತ್ಯೆ; ಸಿಬಿಐ ವರದಿಗೂ ಮುನ್ನವೇ ಪ್ರಕರಣಗಳ ವಿಚಾರಣೆ ಕೈಬಿಟ್ಟಿದ್ದೇಕೆ?
Copy and paste this URL into your WordPress site to embed
Copy and paste this code into your site to embed