ಅಪೆಕ್ಸ್ ಬ್ಯಾಂಕ್ ಅಕ್ರಮಗಳು; ‘ದಿ ಫೈಲ್’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ
ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ಮಾಲೀಕತ್ವದಲ್ಲಿರುವ ರಾಜ್ಯದ ಹಲವು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿಯಮಬಾಹಿರವಾಗಿ ಕೋಟ್ಯಂತರ ಮೊತ್ತದ ಸಾಲ ನೀಡಿರುವ ಪ್ರಕರಣ ಮತ್ತು ವಸೂಲಾಗದ ಸಾಲ ಮೊತ್ತದ ವಿವರಗಳ ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ತಮ್ಮ ಕಾರ್ಯವ್ಯಾಪ್ತಿ ಮೀರಿ ನೀಡಿದ್ದ ಸಾಲದ ಪ್ರಕರಣಗಳನ್ನು ಲೆಕ್ಕ ಪರಿಶೋಧನೆ ವರದಿ ಮತ್ತು ಹಲವು ದಾಖಲೆಗಳನ್ನಾಧರಿಸಿ ‘ದಿ ಫೈಲ್’ 2020ರ ಮಾರ್ಚ್ ಮತ್ತು 2021ರ ಆಗಸ್ಟ್‌ನಲ್ಲಿ ಸರಣಿ ವರದಿ ಪ್ರಕಟಿಸಿತ್ತು. ಅಪೆಕ್ಸ್ ಬ್ಯಾಂಕ್ ಸೇರಿದಂತೆ ಜಿಲ್ಲಾ … Continue reading ಅಪೆಕ್ಸ್ ಬ್ಯಾಂಕ್ ಅಕ್ರಮಗಳು; ‘ದಿ ಫೈಲ್’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ
Copy and paste this URL into your WordPress site to embed
Copy and paste this code into your site to embed