ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರದ ಜಾಹೀರಾತಿಗೆ 1.02 ಕೋಟಿ ವೆಚ್ಚ

ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ ಕುರಿತು ಆಡಳಿತ ಮತ್ತು ಪ್ರತಿಪಕ್ಷದ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ ಈ ನೀತಿಗೆ ಚಾಲನೆ ಕುರಿತು ದಿನಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿಗೆ 1.02 ಕೋಟಿ ರು ಗಳನ್ನು ಬಿಜೆಪಿ ಸರ್ಕಾರವು ವೆಚ್ಚ ಮಾಡಿದೆ. ರಾಜ್ಯದಲ್ಲಿ ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಚಾಲನೆ ಕುರಿತು 2021ರ ಆಗಸ್ಟ್‌ 24ರಂದು ರಾಜ್ಯ ಮಟ್ಟದ ದಿನಪತ್ರಿಕೆಗಳಿಗೆ ಏಜೆನ್ಸಿಗಳ ಮೂಲಕ ಜಾಹೀರಾತು ಬಿಡುಗಡೆ ಮಾಡಿತ್ತು. ಇದರ ಒಟ್ಟು ವೆಚ್ಚ 1,02,53, 565 ರು. ಎಂಬುದು … Continue reading ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರದ ಜಾಹೀರಾತಿಗೆ 1.02 ಕೋಟಿ ವೆಚ್ಚ