ಅಲ್ಪಸಂಖ್ಯಾತರಿಗೆ ಸಾಲ ನೀಡಲು ಬ್ಯಾಂಕ್‌ಗಳಿಂದಲೂ ತಾರತಮ್ಯ; ಶೇ.29ರಷ್ಟು ಮಾತ್ರ ಪ್ರಗತಿ
ಬೆಂಗಳೂರು; ರಾಷ್ಟ್ರೀಕೃತ, ವಾಣಿಜ್ಯ ಮತ್ತು ಖಾಸಗಿ ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ನೀಡುತ್ತಿರುವ ಸಾಲ ಬೆಂಬಲ ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿದೆ. ಸಾಲ ನೀಡುತ್ತಿರುವ ಪ್ರಮಾಣವು ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದಡಿಯಲ್ಲಿ ಅಲ್ಪಸಂಖ್ಯಾತರಿಗೆ ಬ್ಯಾಂಕ್‌ಗಳು ನೀಡಿರುವ ಸಾಲದ ಪ್ರಮಾಣ ಶೇ. 29ರಷ್ಟಿದೆ. ಪ್ರಗತಿ ಪ್ರಮಾಣವು ನಿರೀಕ್ಷೆಗಿಂತ ಕಡಿಮೆಯಾಗಿರುವುದು ಇದೀಗ ಬಹಿರಂಗವಾಗಿದೆ. ಅಲ್ಪಸಂಖ್ಯಾತರ ಅಭಿವೃದ್ದಿ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಪಕ್ಷದ ನಡುವೆ ಬಿರುಸಿನ … Continue reading ಅಲ್ಪಸಂಖ್ಯಾತರಿಗೆ ಸಾಲ ನೀಡಲು ಬ್ಯಾಂಕ್‌ಗಳಿಂದಲೂ ತಾರತಮ್ಯ; ಶೇ.29ರಷ್ಟು ಮಾತ್ರ ಪ್ರಗತಿ
Copy and paste this URL into your WordPress site to embed
Copy and paste this code into your site to embed