ಪರಿಶಿಷ್ಟರ ಕಲ್ಯಾಣಕ್ಕೆ 8,086.60 ಕೋಟಿ ಖರ್ಚಾಗಿದ್ದರೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳುವ ರಾಜ್ಯ ವಲಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲೆಗಳಿಗೆ ಬಿಡುಗಡೆ ಆಗುತ್ತಿರುವ ಕೋಟ್ಯಂತರ ರು.ಮೊತ್ತದ ಅನುದಾನದ ಬಗ್ಗೆಯೂ ಯಾವುದೇ ಮಾಹಿತಿಯೂ ಇಲ್ಲ. ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀನಿವಾಸ ಕೋಟಾ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ 2021ರ ಸೆಪ್ಟಂಬರ್‌ 22ರಂದು ನಡೆಯಲಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನೋಡಲ್‌ ಏಜೆನ್ಸಿ ಸಭೆಗೆ … Continue reading ಪರಿಶಿಷ್ಟರ ಕಲ್ಯಾಣಕ್ಕೆ 8,086.60 ಕೋಟಿ ಖರ್ಚಾಗಿದ್ದರೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ