ಟೆಲಿಸ್ಕೋಪ್‌, ಫೆಸ್‌ ಉಪಕರಣ ಖರೀದಿ; 2.32 ಕೋಟಿ ಹೆಚ್ಚುವರಿ ದರ ನಮೂದಿಸಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಫೆಸ್‌ ಸೇರಿದಂತೆ ಒಟ್ಟು 11 ಉಪಕರಣಗಳನ್ನು ಮಾರುಕಟ್ಟೆಯಲ್ಲಿನ ದರಕ್ಕಿಂತಲೂ 128.47 ಕೋಟಿ ರು. ಹೆಚ್ಚಳ ದರದಲ್ಲಿ ಖರೀದಿಗೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಂಪನ್ಮೂಲ ಕ್ರೋಢೀಕರಣಕ್ಕೆ ಇಲಾಖೆಗಳಿಂದ ಬಾಕಿ ಇರುವ ಸಾಲ ವಸೂಲು ಮಾಡಲು ಮುಂದಾಗಿರುವ ಸರ್ಕಾರವು ವೈದ್ಯಕೀಯ ಸಲಕರಣೆಗಳನ್ನು ಮಾರುಕಟ್ಟೆಯಲ್ಲಿರುವುದಕ್ಕಿಂತಲೂ ದುಪ್ಪಟ್ಟು ದರದಲ್ಲಿ ಖರೀದಿಸಲು ಅನುಮೋದನೆ ನೀಡಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಪ್ರತಿ ಉಪಕರಣದ ಖರೀದಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯು ನಮೂದಿಸಿರುವ ದರವನ್ನು ‘ದಿ … Continue reading ಟೆಲಿಸ್ಕೋಪ್‌, ಫೆಸ್‌ ಉಪಕರಣ ಖರೀದಿ; 2.32 ಕೋಟಿ ಹೆಚ್ಚುವರಿ ದರ ನಮೂದಿಸಿದ ಇಲಾಖೆ