ತೇಜಸ್ವಿ ಸೂರ್ಯ ಸೇರಿ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ; ಶಿಕ್ಷೆಯಿಂದ ಪಾರಾಗಿದ್ದವರಿಗೆ ಕಂಟಕ

ಬೆಂಗಳೂರು; ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘನೆ ಆರೋಪದಡಿಯಲ್ಲಿ ರಾಜ್ಯದಾದ್ಯಂತ 5,846 ಮಂದಿ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸಚಿವ ಗೋಪಾಲಯ್ಯ, ಸಂಸದ ಪಿ ಸಿ ಮೋಹನ್‌ , ಇನ್ನಿತರೆ ಶಾಸಕರೂ ಸಹ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಪಾರು ಮಾಡಿದ್ದ ಪ್ರಕರಣಗಳು ಇದೀಗ ಮರು ಜೀವ ಪಡೆದುಕೊಂಡಿವೆ. ಸರ್ಕಾರವೇ ಮಧ್ಯ ಪ್ರವೇಶ ಮಾಡಿ ಅವರನ್ನೆಲ್ಲಾ ಕ್ರಿಮಿನಲ್‌ ಕಾಯ್ದೆಗಳಿಂದ ಪಾರು ಮಾಡಿದ್ದ … Continue reading ತೇಜಸ್ವಿ ಸೂರ್ಯ ಸೇರಿ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ; ಶಿಕ್ಷೆಯಿಂದ ಪಾರಾಗಿದ್ದವರಿಗೆ ಕಂಟಕ