ಪರಿಶಿಷ್ಟರ ಹಣ ದುರ್ಬಳಕೆ; ಪ್ರಭಾಕರ್‌ ಚಿಣಿ ನಿವೃತ್ತಿ ಸೌಲಭ್ಯ ಮಂಜೂರಾತಿಗೆ ತಡೆಹಿಡಿದ ಆಯೋಗ

ಬೆಂಗಳೂರು; ಗುತ್ತಿಗೆದಾರರಿಂದ ಬಿಲ್‌ ಮೊತ್ತದಲ್ಲಿ ಶೇ. 4ರಷ್ಟು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಕೃಷ್ಣ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ ಅವರಿಗೆ ನಿವೃತ್ತಿ ನಂತರದ ಸೌಲಭ್ಯಗಳನ್ನು ಮಂಜೂರು ಮಾಡಬಾರದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗವು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ನಿರ್ದೇಶಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಹಾಗೂ ಪುನರ್‌ ವಸತಿ, ಪುನರ್‌ ನಿರ್ಮಾಣ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ … Continue reading ಪರಿಶಿಷ್ಟರ ಹಣ ದುರ್ಬಳಕೆ; ಪ್ರಭಾಕರ್‌ ಚಿಣಿ ನಿವೃತ್ತಿ ಸೌಲಭ್ಯ ಮಂಜೂರಾತಿಗೆ ತಡೆಹಿಡಿದ ಆಯೋಗ