ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚಲು ನಿರ್ಣಯ; ನೂರು ದಿನದ ಕೊಡುಗೆಯೇ?

ಬೆಂಗಳೂರು; ಸಾಮಾಜಿಕ ನ್ಯಾಯದ ಹರಿಕಾರ ಡಿ ದೇವರಾಜ ಅರಸು ಅವರ ಹೆಸರಿನಲ್ಲಿ 29 ವರ್ಷಗಳ ಹಿಂದೆಯೇ ಸ್ಥಾಪನೆಯಾಗಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆ ಮತ್ತು 2 ವರ್ಷದ ಹಿಂದೆ ಆರಂಭವಾಗಿದ್ದ ಆರ್ಯ ವೈಶ್ಯ ನಿಗಮ ಮಂಡಳಿಯನ್ನು ಮುಚ್ಚಲು ರಾಜ್ಯ ಬಿಜೆಪಿ ಸರ್ಕಾರವು ಮುಂದಾಗಿದೆ. 2021ರ ಸೆಪ್ಟಂಬರ್‌ 29ರಿಂದ ಅಕ್ಟೋಬರ್‌ 12ರವರೆಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ … Continue reading ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚಲು ನಿರ್ಣಯ; ನೂರು ದಿನದ ಕೊಡುಗೆಯೇ?