ಪರ್ವಕ್ಕೆ 49 ಲಕ್ಷ ಖರ್ಚು; ಬೆಳವಾಡಿಗೆ 1 ಲಕ್ಷ, ಬಿದ್ದಪ್ಪಗೆ 95 ಸಾವಿರ

ಬೆಂಗಳೂರು: ಸಾಹಿತಿ ಎಸ್‌ ಎಲ್‌ ಭೈರಪ್ಪ ಅವರ ಕಾದಂಬರಿ ಆಧಾರಿತ ‘ಪರ್ವ’ ನಾಟಕ ಪ್ರದರ್ಶನಕ್ಕೆ ಆಯವ್ಯಯದಲ್ಲಿ ಒದಗಿಸಿದ್ದ 1 ಕೋಟಿ ರು. ಅನುದಾನದಲ್ಲಿ ಮೈಸೂರುವೊಂದರಲ್ಲೇ ನಡೆದಿರುವ 12 ಪ್ರದರ್ಶನಗಳಿಗೆ ಇದುವರೆಗೆ 49.10 ಲಕ್ಷ ರು. ಖರ್ಚಾಗಿದೆ. ಇದರಲ್ಲಿ ನಾಟಕ ನಿರ್ದೇಶನ ಮಾಡಿರುವ ಪ್ರಕಾಶ್‌ ಬೆಳವಾಡಿ ಅವರಿಗೆ 1 ಲಕ್ಷ ಹಾಗೂ ವಸ್ತ್ರ ವಿನ್ಯಾಸಕ ಪ್ರಸಾದ್‌ ಬಿದ್ದಪ್ಪ ಅವರಿಗೆ 95 ಸಾವಿರ ರು. ಪಾವತಿಯಾಗಿದೆ. ಮೈಸೂರುವೊಂದರಲ್ಲೇ 49 ಲಕ್ಷ ರು. ಖರ್ಚು ಮಾಡಿರುವ ರಂಗಾಯಣವು ರಾಜ್ಯದ ಉಳಿದ ಜಿಲ್ಲೆಗಳಲ್ಲಿ … Continue reading ಪರ್ವಕ್ಕೆ 49 ಲಕ್ಷ ಖರ್ಚು; ಬೆಳವಾಡಿಗೆ 1 ಲಕ್ಷ, ಬಿದ್ದಪ್ಪಗೆ 95 ಸಾವಿರ