2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ, ಜಾಹೀರಾತಿಗೆ 6.62 ಕೋಟಿ ವೆಚ್ಚ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ರಚಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಮೊದಲ ಮತ್ತು ಎರಡನೇ ವರ್ಷ ಪೂರೈಸಿ ಸಂಭ್ರಮಿಸಿದ್ದಕ್ಕೆ ಒಟ್ಟು 7.96 ಕೋಟಿ ರು. ಖರ್ಚಾಗಿದೆ. ವಿಧಾನಸೌಧದ ನೆಲಮಹಡಿಯಲ್ಲಿರುವ ಬ್ಯಾಂಕ್ವೆಂಟ್‌ ಹಾಲ್‌ನಲ್ಲಿ ನಡೆದಿದ್ದ ಸಂಭ್ರಮಾಚರಣೆಯ ಸಮಾರಂಭ, ಪುಸ್ತಕ ಮುದ್ರಣ, ಸಾಕ್ಷ್ಯ ಚಿತ್ರ ನಿರ್ಮಾಣ, ಪತ್ರಿಕೆ ಮತ್ತು ಟಿ ವಿ ಚಾನಲ್‌, ರೇಡಿಯೋಗಳಲ್ಲಿ ನೀಡಿದ್ದ ಜಾಹೀರಾತಿನ ವೆಚ್ಚವೂ ಇದರಲ್ಲಿ ಒಳಗೊಂಡಿದೆ. ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರು ಕೇಳಿದ್ದ … Continue reading 2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ, ಜಾಹೀರಾತಿಗೆ 6.62 ಕೋಟಿ ವೆಚ್ಚ