‘ದಿ ಫೈಲ್’ ವರದಿ ಪರಿಣಾಮ; ಕಡತ ವಿಲೇವಾರಿ ಮಾಡದ ಮೈಗಳ್ಳರಿಗೆ ಸಿಎಂ ತರಾಟೆ
ಬೆಂಗಳೂರು; ಆರ್ಥಿಕ ಇಲಾಖೆಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವಿಲೇವಾರಿಗೆ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕಡತಗಳು ಬಾಕಿ ಇರುವ ಕುರಿತು ‘ದಿ ಫೈಲ್’ ಸರಣಿ ವರದಿಗಳನ್ನು ಪ್ರಕಟಿಸಿದ್ದರ ಬೆನ್ನಲ್ಲೇ ಕಡತ ವಿಲೇವಾರಿಯಲ್ಲಿ ಕಂಡು ಬಂದಿರುವ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಡತ ವಿಲೇವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್‌ನಲ್ಲೇ ಗಡುವು ನೀಡಿ ಎಚ್ಚರಿಕೆ ನೀಡಿದ್ದರೂ ಸೆಪ್ಟಂಬರ್ 2ರ ಅಂತ್ಯಕ್ಕೆ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ವಿಲೇವಾರಿಗೆ ಬಾಕಿ … Continue reading ‘ದಿ ಫೈಲ್’ ವರದಿ ಪರಿಣಾಮ; ಕಡತ ವಿಲೇವಾರಿ ಮಾಡದ ಮೈಗಳ್ಳರಿಗೆ ಸಿಎಂ ತರಾಟೆ
Copy and paste this URL into your WordPress site to embed
Copy and paste this code into your site to embed