ಆವರ್ತ ನಿಧಿಯಲ್ಲಿರುವುದು ಕೇವಲ 189 ಕೋಟಿ, ಬಾಕಿ ಬರಬೇಕಿದೆ 2,500 ಕೋಟಿ

ಬೆಂಗಳೂರು; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಆವರ್ತ ನಿಧಿಯಡಿ ಕೇವಲ 189 ಕೋಟಿ ಮಾತ್ರ ಇದೆ. ವಿವಿಧ ಸಂಗ್ರಹಣಾ ಸಂಸ್ಥೆಗಳಿಂದ ಆವರ್ತ ನಿಧಿಗೆ 2,500 ಕೋಟಿ ಬಾಕಿ ಬರಬೇಕಿದೆ. ರೈತರು ಬೆಳೆದಿರುವ ಉತ್ಪನ್ನ ಖರೀದಿ ಮಾಡುವ ಸಂಬಂಧ ವಿಳಂಬ ಆಗಿದೆ ಎಂದು ರೈತ ಸಂಘದ ಮುಖಂಡರು ಆರೋಪಿಸುತ್ತಿರುವ ಬೆನ್ನಲ್ಲೇ ಆವರ್ತ ನಿಧಿಗೆ ನಾಫೆಡ್‌, ಆಹಾರ ನಿಗಮ ಸೇರಿದಂತೆ ವಿವಿಧ ಸಂಗ್ರಹಣಾ ಸಂಸ್ಥೆಗಳಿಂದ 2,500 ಕೋಟಿ ರು. ಬಾಕಿ ಬರಬೇಕಿರುವ ವಿಚಾರ ಮುನ್ನೆಲೆಗೆ ಬಂದಿದೆ. ರೈತರ ಉತ್ಪನ್ನಗಳನ್ನು ಖರೀದಿ ಮಾಡುವಲ್ಲಿ … Continue reading ಆವರ್ತ ನಿಧಿಯಲ್ಲಿರುವುದು ಕೇವಲ 189 ಕೋಟಿ, ಬಾಕಿ ಬರಬೇಕಿದೆ 2,500 ಕೋಟಿ