ಬಿಟ್‌ ಕಾಯಿನ್‌ ಹಗರಣ; ಆಪ್ತ ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆಯ ಆಡಿಯೋ ಬಹಿರಂಗ

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿನ ತಳಮಳಕ್ಕೆ ಕಾರಣವಾಗಿರುವ ಬಿಟ್‌ ಕಾಯಿನ್‌ ಹಗರಣವು ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಹಿರಿಯ ಐಪಿಎಸ್‌ ಅಧಿಕಾರಿಗಳು ಪತರುಗುಟ್ಟುತ್ತಿದ್ದಾರೆ. ಹಗರಣದಲ್ಲಿ ತಮ್ಮ ಹೆಸರೇನಾದರೂ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುತ್ತಿರುವ ಐಪಿಎಸ್‌ ಅಧಿಕಾರಿಗಳು ತನಿಖಾ ತಂಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಳಹಂತದ ಪೇದೆಗಳನ್ನು ನೇರವಾಗಿ ಸಂಪರ್ಕಿಸುತ್ತಿರುವುದು ಇದೀಗ ಬಹಿರಂಗವಾಗಿದೆ. ಈ ಹಗರಣದಲ್ಲಿ ಇದುವರೆಗೂ ಯಾವೊಬ್ಬ ಐಪಿಎಸ್‌ ಅಧಿಕಾರಿಯ ಹೆಸರೂ ಅಧಿಕೃತವಾಗಿ ಬಹಿರಂಗವಾಗಿಲ್ಲ. ಆದರೂ ತನಿಖಾ ತಂಡವನ್ನು ಸಂಪರ್ಕಿಸುತ್ತಿರುವ ಅಧಿಕಾರಿಗಳು, ಹಗರಣದಲ್ಲಿ ಯಾರೆಲ್ಲಾ ಇದ್ದಾರೆ ಎಂಬ ಮಾಹಿತಿ ಕಲೆ … Continue reading ಬಿಟ್‌ ಕಾಯಿನ್‌ ಹಗರಣ; ಆಪ್ತ ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆಯ ಆಡಿಯೋ ಬಹಿರಂಗ