ತರಳಬಾಳು ಮಠದ ಪೀಠಾಧಿಪತಿ ವಿರುದ್ಧದ ಅಸಲು ದಾವೆ; ವಿಚಾರಣೆಗೆ ನ್ಯಾಯಾಲಯ ಅಂಗೀಕಾರ

ಬೆಂಗಳೂರು; ರಾಜ್ಯದ ಲಿಂಗಾಯತ ಮಠಗಳಲ್ಲೊಂದಾದ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀಮತ್‌ ಸಾಧು ಸದ್ಧರ್ಮ ವೀರಶೈವ ಸಂಘ, ತರಳಬಾಳು ವಿದ್ಯಾಸಂಸ್ಥೆ ವಿರುದ್ಧ ಮಠದ ಭಕ್ತರು ಸಲ್ಲಿಸಿದ್ದ ಅಸಲು ದಾವೆಯನ್ನು ವಿಚಾರಣೆಗೆ ಅರ್ಹ ಎಂದು ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯವು ಪ್ರಾಥಮಿಕವಾಗಿ ಅಂಗೀಕರಿಸಿರುವುದು ಇದೀಗ ಬಹಿರಂಗವಾಗಿದೆ. ಭೂ ಕಬಳಿಕೆ ಹಾಗೂ 19 ಕೋಟಿ ಪಡೆದಿರುವ ಹಣದ ಲೆಕ್ಕವನ್ನು ನೀಡುತ್ತಿಲ್ಲ ಎಂದು ಮಠದ ಭಕ್ತರು ಮಾಡಿದ್ದ ಆರೋಪ ಮತ್ತು ಭೂ … Continue reading ತರಳಬಾಳು ಮಠದ ಪೀಠಾಧಿಪತಿ ವಿರುದ್ಧದ ಅಸಲು ದಾವೆ; ವಿಚಾರಣೆಗೆ ನ್ಯಾಯಾಲಯ ಅಂಗೀಕಾರ