ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ,ಫೀಸ್ ಕಟ್ಟೋಕೆ ಆಗೋಲ್ವಾ; ಡಿಸಿಯಿಂದ ಪೋಷಕರಿಗೆ ಅವಮಾನ
ಬೆಂಗಳೂರು; ‘ಹೇಯ್ ಸುಮ್ನೆ ಕುತ್ಕೋಳಯ್ಯ, ಎಷ್ಟು ಮಾತಾಡ್ತಿಯಾ, ಯಾವ ಡಿಪಾರ್ಟ್‌ಮೆಂಟ್ ನಿಂದು? ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ? ಫೀಸ್ ಕಟ್ಟೋಕೆ ಆಗೋಲ್ವಾ? ಎಂತಾ ಪೇರೆಂಟ್ಸ್ ನೀವು?ಹೀಗೆಂದು ಪೋಷಕರನ್ನು ಅವಮಾನಿಸಿದ್ದು ಬೇರಾರು ಅಲ್ಲ ಬೆಂಗಳೂರು ನಗರ ಜಿಲ್ಲೆಯ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್. ಶಾಲಾ ಶುಲ್ಕ ನಿಗದಿ ಸಂಬಂಧ ಜಿಲ್ಲಾ ಸಮಿತಿಯು ಯಾವುದೇ ಕ್ರಮ ವಹಿಸದೇ ವಿಳಂಬ ಎಸಗಿದ್ದರೂ ದೂರುದಾರ ಪೋಷಕರನ್ನೇ ಅವಮಾನಿಸಿ, ಬೆದರಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಪ್ರಕರಣವನ್ನು … Continue reading ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ,ಫೀಸ್ ಕಟ್ಟೋಕೆ ಆಗೋಲ್ವಾ; ಡಿಸಿಯಿಂದ ಪೋಷಕರಿಗೆ ಅವಮಾನ
Copy and paste this URL into your WordPress site to embed
Copy and paste this code into your site to embed