ಬಿಸಿಯೂಟ; ಸಿಬ್ಬಂದಿ ಸಂಭಾವನೆ, ಆಹಾರ ಧಾನ್ಯ, ಅಡುಗೆ ವೆಚ್ಚದ ಅನುದಾನ ಅಕ್ಷಯಪಾತ್ರೆಗೆ ವರ್ಗಾವಣೆ
ಬೆಂಗಳೂರು; ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ನೀಡಬೇಕಿರುವ ಅಡುಗೆ ತಯಾರಿಕೆ ವೆಚ್ಚದ ಅನುದಾನ, ಅಡುಗೆ ಸಿಬ್ಬಂದಿಗಳ ಸಂಭಾವನೆ ಮೊತ್ತ ಮತ್ತು ಅಡುಗೆ ಕೋಣೆ ನಿರ್ವಹಣೆ, ಆಹಾರ ಧಾನ್ಯ ಹಾಗೂ ಯೋಜನೆ ಅನುಷ್ಠಾನದ ಸಂಪೂರ್ಣ ಸುಪರ್ದಿಯನ್ನು ಅಕ್ಷಯ ಪಾತ್ರ ಫೌಂಡೇಷನ್‌ಗೆ ವಹಿಸಲು ರಾಜ್ಯ ಬಿಜೆಪಿ ಸರ್ಕಾರವು ಅನುಮೋದಿಸಿದೆ. ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ ಇನ್ನಿತರೆ ಗಂಭೀರ ಲೋಪಗಳನ್ನು ಎಸಗಿರುವ ಗಂಭೀರ ಆರೋಪಕ್ಕೆ ಗುರಿಯಾಗಿರುವ ಅಕ್ಷಯ ಪಾತ್ರ ಫೌಂಡೇಷನ್‌ಗೆ ರಾಜ್ಯದ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ … Continue reading ಬಿಸಿಯೂಟ; ಸಿಬ್ಬಂದಿ ಸಂಭಾವನೆ, ಆಹಾರ ಧಾನ್ಯ, ಅಡುಗೆ ವೆಚ್ಚದ ಅನುದಾನ ಅಕ್ಷಯಪಾತ್ರೆಗೆ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed