ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ ಬದಲಿಸಿ ಇಸ್ಕಾನ್‌ಗೆ ಹಿಂಬಾಗಿಲಲ್ಲಿ ರತ್ನಗಂಬಳಿ

ಬೆಂಗಳೂರು: ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಗೆ ಆರ್ಥಿಕ ಇಲಾಖೆಯು ಆಕ್ಷೇಪಿಸಿದ್ದರೂ ನಗರಾಭಿವೃದ್ದಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌ ಅವರು ಇಸ್ಕಾನ್‌ ಪರ ಅಖಾಡಕ್ಕಿಳಿದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಅಕ್ಷಯಪಾತ್ರ ಫೌಂಡೇಷನ್‌ ಸುಪರ್ದಿಗೆ ವಹಿಸಿ ಸರ್ಕಾರ ಆದೇಶಿಸಿರುವ ಬೆನ್ನಲ್ಲೇ ಬಿಬಿಎಂಪಿ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುವ ಯೋಜನೆಯನ್ನು ಅಕ್ಷಯಪಾತ್ರೆ ಫೌಂಡೇಷನ್‌ನ ಮತ್ತೊಂದು ಅಂಗ ಸಂಸ್ಥೆ ಟಚ್‌ … Continue reading ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ ಬದಲಿಸಿ ಇಸ್ಕಾನ್‌ಗೆ ಹಿಂಬಾಗಿಲಲ್ಲಿ ರತ್ನಗಂಬಳಿ