ಪಠ್ಯ ಕಡಿತ; ಗಡುವು ಮೀರಿದರೂ ವರದಿ ಸಲ್ಲಿಸದ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ

ಬೆಂಗಳೂರು; ವೈದಿಕ ಧರ್ಮದ ದೋಷಗಳಿಂದಾಗಿಯೇ ಹೊಸ ಧರ್ಮಗಳ ಉದಯವಾದವು ಎಂಬ ಸಾರಾಂಶವಿದ್ದ ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪರಿಶೀಲನಾ ಸಮಿತಿಯು ಗಡುವು ಮೀರಿದರೂ ವರದಿ ಸಲ್ಲಿಸಿಲ್ಲ. ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ 2021ರ ಸೆಪ್ಟಂಬರ್‌ನಲ್ಲಿ ಆದೇಶ ಹೊರಡಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ವರದಿಯನ್ನು ತಿಂಗಳೊಳಗೆ ಸಲ್ಲಿಸಬೇಕು … Continue reading ಪಠ್ಯ ಕಡಿತ; ಗಡುವು ಮೀರಿದರೂ ವರದಿ ಸಲ್ಲಿಸದ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ