ಲೋಕಾಯುಕ್ತರ ಆಸ್ತಿ ವಿವರ; ಸ್ಪಷ್ಟ ಅಭಿಪ್ರಾಯ ನೀಡಲು ರಿಜಿಸ್ಟ್ರಾರ್‌ಗೆ ನಿರ್ದೇಶನ

ಬೆಂಗಳೂರು; ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿ ಸಲ್ಲಿಸುವ ಸಂಬಂಧ ಸ್ಪಷ್ಟ ಅಭಿಪ್ರಾಯ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಲೋಕಾಯುಕ್ತ ಸಂಸ್ಥೆಯ ರಿಜಿಸ್ಟ್ರಾರ್‌ಗೆ ಪತ್ರ ಬರೆದಿದ್ದಾರೆ. ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿ ಸಲ್ಲಿಸುವ ಸಂಬಂಧ ವಿಧಾನ ಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಮನವಿ ಅಧರಿಸಿ ಲೋಕಾಯುಕ್ತ ರಿಜಿಸ್ಟ್ರಾರ್‌ ಅವರಿಗೆ ಸರ್ಕಾರವು 2021ರ … Continue reading ಲೋಕಾಯುಕ್ತರ ಆಸ್ತಿ ವಿವರ; ಸ್ಪಷ್ಟ ಅಭಿಪ್ರಾಯ ನೀಡಲು ರಿಜಿಸ್ಟ್ರಾರ್‌ಗೆ ನಿರ್ದೇಶನ