ಆಂಬ್ಯುಲೆನ್ಸ್ ಸಂಖ್ಯೆ ಹೆಚ್ಚಳಕ್ಕೆ ಕೊಕ್ಕೆ; ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಉಲ್ಲಂಘನೆ
ಬೆಂಗಳೂರು; ತುರ್ತು ವೈದ್ಯಕೀಯ ಪ್ರತಿಕ್ರಿಯೆ ಸೇವೆ 108- ಆರೋಗ್ಯ ಕವಚ ಸೇವೆಯಡಿ ರಾಜ್ಯದಲ್ಲಿರುವ ಅಂದಾಜು 7 ಕೋಟಿ ಜನಸಂಖ್ಯೆಗೆ ತಕ್ಕಂತೆ ಇನ್ನೂ 290 ಆಂಬುಲೆನ್ಸ್‌ಗಳು ಅವಶ್ಯಕತೆ ಇದ್ದರೂ ಕೇವಲ 40 ಆಂಬುಲೆನ್ಸ್‌ಗಳನ್ನು ಖರೀದಿಸಲು ಸಹಮತಿ ವ್ಯಕ್ತಪಡಿಸಿರುವ ಆರ್ಥಿಕ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ. ರಾಜ್ಯದಲ್ಲಿ 2014-15ನೇ ಸಾಲಿನಲ್ಲಿದ್ದ ಜನಸಂಖ್ಯೆ ಆಧಾರದ ಮೇಲೆ 2021-22ರವರೆಗೆ 710 ಅಂಬುಲೆನ್ಸ್‌ಗಳಿವೆ. ಆದರೆ ಕೇವಲ 489 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಅನುಮೋದಿತ ಸಂಖ್ಯೆ ಪ್ರಕಾರ ಇನ್ನೂ 221 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸಬೇಕಿತ್ತು. ಅನುಮೋದಿತ … Continue reading ಆಂಬ್ಯುಲೆನ್ಸ್ ಸಂಖ್ಯೆ ಹೆಚ್ಚಳಕ್ಕೆ ಕೊಕ್ಕೆ; ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಉಲ್ಲಂಘನೆ
Copy and paste this URL into your WordPress site to embed
Copy and paste this code into your site to embed