ಒಂದು ಲಕ್ಷ ರು. ಸಾಲಮನ್ನಾ ಯೋಜನೆಗೆ ಕೊಕ್ಕೆ; ಅನುದಾನ ಕೋರಿಕೆ ಪ್ರಸ್ತಾವನೆ ನೆನೆಗುದಿಗೆ

ಬೆಂಗಳೂರು; ರೈತರು ಪಡೆದಿರುವ 50 ಸಾವಿರ ಮತ್ತು 1 ಲಕ್ಷ ರು. ಸಾಲವನ್ನು ಮನ್ನಾ ಮಾಡುವ ಸಂಬಂಧ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ರೈತರಿಗೆ ಸಂಬಂಧಿಸಿದಂತೆ ನೀಡಿರುವ ಹಸಿರು ಪಟ್ಟಿಗೆ ಆರ್ಥಿಕ ಇಲಾಖೆಯು ಕೊಕ್ಕೆ ಹಾಕಿದೆ. ಅಲ್ಲದೆ ಒಂದು ಲಕ್ಷ ರು. ಸಾಲ ಮನ್ನಾ ಯೋಜನೆ ಮುಂದುವರಿಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹೆಚ್ಚುವರಿ ಅನುದಾನ ಕೋರಿಕೆಯ ಪ್ರಸ್ತಾವನೆಯೂ ನೆನೆಗುದಿಗೆ ಬಿದ್ದಿದೆ. ಪ್ರಸ್ತುತ ಆರ್ಥಿಕ ನಿರ್ಬಂಧಗಳು ಜಾರಿಯಲ್ಲಿರುವ ಹಿನ್ನೆಲೆಯಲ್ಲಿ 2021ರ ಮಾರ್ಚ್‌ 6ರಂದು ತಳೆದಿದ್ದ ನಿಲುವಿಗೇ … Continue reading ಒಂದು ಲಕ್ಷ ರು. ಸಾಲಮನ್ನಾ ಯೋಜನೆಗೆ ಕೊಕ್ಕೆ; ಅನುದಾನ ಕೋರಿಕೆ ಪ್ರಸ್ತಾವನೆ ನೆನೆಗುದಿಗೆ