ನೇರ ನಗದು ವರ್ಗಾವಣೆ; ಇಲಾಖೆಗಳಲ್ಲಿಲ್ಲ ತಂತ್ರಾಂಶ, ಸರ್ಕಾರದ ಮುಖವಾಡ ಕಳಚಿತು ಇ-ಆಡಳಿತ

ಬೆಂಗಳೂರು; ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಪಿಂಚಣಿ, ಸಂಧ್ಯಾ ಸುರಕ್ಷಾ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ಮಾಸಾಶನ, ನರೇಗಾ ಕೂಲಿ, ಇಂಧನ ಸಹಾಯ ಧನ, ಆಹಾರ ಧಾನ್ಯ ಸಹಾಯಧನ, ವಿದ್ಯಾರ್ಥಿ ವೇತನ ಸೇರಿದಂತೆ ಸಾಮಾಜಿಕ ಭದ್ರತೆ ಸೌಲಭ್ಯಗಳ ನಗದು ಹಣ ಸೋರಿಕೆಯಾಗದಂತೆ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ನಗದು ಜಮೆ ಮಾಡುವ ಆಧಾರ್ ಆಧಾರಿತ ನೇರ ನಗದು (ಡಿಬಿಟಿ) ವರ್ಗಾವಣೆ ವೇದಿಕೆಯ ತಂತ್ರಾಂಶವನ್ನು ರಾಜ್ಯದ ಬಹುತೇಕ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಅಳವಡಿಸಿಕೊಂಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ. 4 ವರ್ಷಗಳಾದರೂ … Continue reading ನೇರ ನಗದು ವರ್ಗಾವಣೆ; ಇಲಾಖೆಗಳಲ್ಲಿಲ್ಲ ತಂತ್ರಾಂಶ, ಸರ್ಕಾರದ ಮುಖವಾಡ ಕಳಚಿತು ಇ-ಆಡಳಿತ