ಕಾರಾಗೃಹಗಳಲ್ಲಿ ಸುಧಾರಿಸದ ಆಡಳಿತ; ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಮೂಲೆಗುಂಪು

ಬೆಂಗಳೂರು; ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳ ಪ್ರವೇಶವನ್ನು ತಡೆಯುವುದು ಮತ್ತು ಕಾರಾಗೃಹಕ್ಕೆ ಪ್ರವೇಶಿಸುವ ಬಂಧಿಗಳು ಮತ್ತು ಇತರೆ ವ್ಯಕ್ತಿಗಳ ದೈಹಿಕ ತಪಾಸಣೆ ಕೈಗೊಳ್ಳುವಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರಾಗೃಹ ಇಲಾಖೆ ವರದಿ ನೀಡಿದ್ದರ ಬೆನ್ನಲ್ಲೇ ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವುದು ಕಾರಾಗೃಹದ ಆಡಳಿತವು ಸುಧಾರಣೆಗೊಂಡಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ … Continue reading ಕಾರಾಗೃಹಗಳಲ್ಲಿ ಸುಧಾರಿಸದ ಆಡಳಿತ; ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಮೂಲೆಗುಂಪು