ಸಿಎಂ, ರಾಜ್ಯಪಾಲರ ಹೆಲಿಕಾಪ್ಟರ್ ಪ್ರಯಾಣ; ತಾಂತ್ರಿಕ ಪರಿಣಿತವಲ್ಲದ ಪಿಡಬ್ಲ್ಯೂಡಿಗೆ ಟೆಂಡರ್ ಹೊಣೆ
ಬೆಂಗಳೂರು: ‘ವೈಮಾನಿಕ ಪರಿಣಿತರನ್ನೊಳಗೊಂಡ ಪ್ರತ್ಯೇಕ ವಿಭಾಗ ತೆರೆದು ಮುಖ್ಯಮಂತ್ರಿ, ರಾಜ್ಯಪಾಲರ ಹೆಲಿಕಾಪ್ಟರ್ ಪ್ರಯಾಣ ಕುರಿತು ನಿರ್ವಹಣೆ ಮಾಡುವುದು ಅತ್ಯಗತ್ಯ. ಮತ್ತು ವಿವಿಐಪಿಗಳ ಭದ್ರತೆ ದೃಷ್ಟಿಯಿಂದ ತಕ್ಷಣವೇ ಪ್ರತ್ಯೇಕ ವಿಭಾಗ ತೆರೆಯಬೇಕು‘ ಎಂದು ನಾಗರಿಕ ವಿಮಾನಯಾನ ವಿಭಾಗದ ಕೇಂದ್ರ ನಿರ್ದೇಶಕರು (ಡಿಜಿಸಿಎ) ಕಳೆದ 5 ವರ್ಷಗಳ ಹಿಂದೆಯೇ ನೀಡಿದ್ದ ಸಲಹೆಯನ್ನು ರಾಜ್ಯ ಸರ್ಕಾರವು ಇದುವರೆಗೂ ಜಾರಿಗೊಳಿಸದೇ ನಿರ್ಲಕ್ಷ್ಯ ವಹಿಸಿದೆ. ಹೆಲಿಕಾಪ್ಟರ್‌ಗಳ ಕುರಿತು ತಾಂತ್ರಿಕವಾಗಿ ಪರಿಣಿತರಲ್ಲದ ಕಾರಣ ಟೆಂಡರ್ ಸೇರಿದಂತೆ ಇನ್ನಿತರೆ ಕಾರ್ಯ ನಿರ್ವಹಿಸಲು ಆಗುವುದಿಲ್ಲ ಎಂದು ಈ ಹಿಂದೆ … Continue reading ಸಿಎಂ, ರಾಜ್ಯಪಾಲರ ಹೆಲಿಕಾಪ್ಟರ್ ಪ್ರಯಾಣ; ತಾಂತ್ರಿಕ ಪರಿಣಿತವಲ್ಲದ ಪಿಡಬ್ಲ್ಯೂಡಿಗೆ ಟೆಂಡರ್ ಹೊಣೆ
Copy and paste this URL into your WordPress site to embed
Copy and paste this code into your site to embed