15ನೇ ಹಣಕಾಸು ಆಯೋಗ; 2,142 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ

ಬೆಂಗಳೂರು; ಜಿಲ್ಲಾ ಪಂಚಾಯ್ತಿ ಸೇರಿದಂತೆ ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರೋಗ್ಯ, ವಿಪತ್ತು ನಿರ್ವಹಣೆ ಸೇರಿದಂತೆ ಇನ್ನಿತರೆ ವಲಯಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ 15ನೇ ಹಣಕಾಸು ಆಯೋಗ ಮಾಡಿದ್ದ ಶಿಫಾರಸ್ಸಿನ ಒಟ್ಟು ಮೊತ್ತದ ಎರಡನೇ ಕಂತಿನ ಅನುದಾನ ಪೈಕಿ 2021ರ ಡಿಸೆಂಬರ್‌ 10ರ ಅಂತ್ಯಕ್ಕೆ ಒಟ್ಟು 2,142.70 ಕೋಟಿ ರು. ಗಳನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ ಎಸ್‌ ಈಶ್ವರಪ್ಪ ಅವರು ಕೇಂದ್ರದ ಈ ಧೋರಣೆ ಕುರಿತು … Continue reading 15ನೇ ಹಣಕಾಸು ಆಯೋಗ; 2,142 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ