ಚರ್ಚ್‌ಗಳ ಮೇಲೆ ಗೂಢಚಾರಿಕೆ; ಒಳಾಡಳಿತ ಇಲಾಖೆಯಲ್ಲಿ ಮಾಹಿತಿಯೇ ಲಭ್ಯವಿಲ್ಲ

ಬೆಂಗಳೂರು; ರಾಜ್ಯದ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಲ್ಲಿರುವ ಚರ್ಚ್‌ಗಳ ಸಮೀಕ್ಷೆ ನಡೆಸಿರುವುದನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯವು ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದ್ದರೆ ಇತ್ತ ಚರ್ಚ್‌ಗಳ ಮೇಲೆ ಗೂಢಚಾರಿಕೆ ನಡೆಸಲು ರಾಜ್ಯ ಗುಪ್ತಚರ ಇಲಾಖೆಯು ಕಾರ್ಯೋನ್ಮುಖವಾಗಿದ್ದರೂ ಒಳಾಡಳಿತ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ಇದರ ಯಾವುದೇ ಮಾಹಿತಿಯೂ ಇಲ್ಲ ಎಂದು ಆರ್‌ಟಿಐಗೆ ಉತ್ತರಿಸಿದೆ. ಕ್ರೈಸ್ತ ಸಮುದಾಯದ ಕಲ್ಯಾಣದ ಉದ್ದೇಶದಿಂದಲೇ ರಾಜ್ಯದಲ್ಲಿನ ಚರ್ಚ್‌ಗಳ ಮಾಹಿತಿ ಸಂಗ್ರಹಿಸಲು ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ನೀಡಿರುವ ಹೇಳಿಕೆಯಲ್ಲಿ ತನ್ನ ನಿರ್ಧಾರವನ್ನು ಬಲವಾಗಿ … Continue reading ಚರ್ಚ್‌ಗಳ ಮೇಲೆ ಗೂಢಚಾರಿಕೆ; ಒಳಾಡಳಿತ ಇಲಾಖೆಯಲ್ಲಿ ಮಾಹಿತಿಯೇ ಲಭ್ಯವಿಲ್ಲ