Thursday | September 3, 2026 |

Daily Archives: Jan 20, 2022

ಟೆಂಡರ್‍‌ದಾರರು ನೀಡಿದ್ದ ಅಂಕಿ ಅಂಶ ಆಧರಿಸಿ ಮೌಲ್ಯಮಾಪನ; ಬಿಎಸ್‌ಡಬ್ಲ್ಯೂಎಂಎಲ್‌ನ ಮತ್ತೊಂದು ಮುಖ ಅನಾವರಣ ಮಾಡಿದ ಅಂಜುಂ ಪರ್ವೇಜ್‌ ಸಮಿತಿ

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಯ 21 ಪ್ಯಾಕೇಜ್‌ಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಮಂಡಳಿಯು ಟೆಂಡರ್‍‌ನಲ್ಲಿ ಒಬ್ಬರೇ ಟೆಂಡರ್‍‌ದಾರರು ಸಲ್ಲಿಸಿದ ...

ಹೆಣ್ಣುಮಕ್ಕಳ ಮಾರಾಟ ಜಾಲದ ವಿರುದ್ಧ ಪ್ರಕರಣ ದಾಖಲು, ಆದರೂ ಹೆಣ್ಣು ಮಕ್ಕಳ ಮಾರಾಟ ಜಾಲವಿಲ್ಲವೆಂದ ಸಚಿವ; 3 ವರ್ಷವಾದರೂ ಪತ್ತೆಯಾಗಿಲ್ಲ 3,509 ಮಂದಿ ಮಹಿಳೆ, ಅಪ್ರಾಪ್ತರು

ಬೆಂಗಳೂರು; ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದರೂ ಸಹ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಇರುವುದಿಲ್ಲ ಎಂದು ಗೃಹ ಇಲಾಖೆಯು...

ಕನ್ಸೋರ್ಟಿಯಂ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ; ವೈಯಕ್ತಿಕ ಹೊಣೆಗಾರಿಕೆ ದುರ್ಬಲ, ಒಪ್ಪಂದ ನಿರ್ವಹಣೆ ಸಂಕೀರ್ಣ, ಲೀಡ್‌ ಮೆಂಬರ್‍‌ಗೆ ಅಗತ್ಯ ಅನುಭವವೇ ಇಲ್ಲ

ಬೆಂಗಳೂರು;  ಕಸ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದ 21 ಪ್ಯಾಕೇಜ್‌ಗಳ ಟೆಂಡರ್ ಕನ್ಸೋರ್ಟಿಯಂ ಸದಸ್ಯರ ಸಂಖ್ಯೆ ಹೆಚ್ಚಿಸಿರುವುದರಿಂದ ವೈಯಕ್ತಿಕ ಹೊಣೆಗಾರಿಕೆ ದುರ್ಬಲಗೊಳಿಸಬಹುದು...

ಐಪಿಎಸ್ ರವೀಂದ್ರ ಕಾಶಿನಾಥ್ ಗಡಾದಿ ವಿರುದ್ಧ ಆರೋಪ; 4 ತಿಂಗಳಾದರೂ ಸಲ್ಲಿಕೆಯಾಗದ ಚಾರ್ಜ್‌ಶೀಟ್‌, ಇಲಾಖೆ ವಿಚಾರಣೆ ವಿಳಂಬ

ಬೆಂಗಳೂರು; ಕರ್ತವ್ಯಲೋಪ ಮತ್ತು ನಿಯಮ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಪಿಎಸ್ ಅಧಿಕಾರಿ ರವೀಂದ್ರ ಕಾಶೀನಾಥ್ ಗಡಾದಿ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ದೋಷಾರೋಪಣೆ...

4,791.95 ಕೋಟಿ ಮೊತ್ತದ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ ಪ್ರಕರಣ; ಶೇ.14ರ ಟೆಂಡರ್ ಪ್ರೀಮಿಯಂ ಪರಿಗಣನೆಗೆ ಅಂಜುಂ ಪರ್ವೇಜ್ ಸಮಿತಿ ಆಕ್ಷೇಪ, ವರದಿ ಬಹಿರಂಗ

ಬೆಂಗಳೂರು; ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆ ಮಾಡುವ ಸಂಬಂಧ ಟೆಂಡರ್ ಪ್ರಕ್ರಿಯೆ ಹಂತದಲ್ಲಿರುವ ಎಲ್ಲಾ ಪ್ಯಾಕೇಜುಗಳಿಗೂ ಶೇ.14ರ ಟೆಂಡರ್ ಪ್ರೀಮಿಯಂ ಪರಿಗಣಿಸುವುದು ಸೂಕ್ತವಲ್ಲ...

ಮೊದಲು ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅನುದಾನ, ನಂತರ ಸಾಮಾನ್ಯ ಧನ ಸಹಾಯಕ್ಕೆ ಬದಲಾವಣೆ; ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಮತ್ತೊಂದು ವಿವಾದ

ಬೆಂಗಳೂರು; ಜಾತ್ಯತೀತ ಸಂಸ್ಥೆ ಎಂದು ಹೇಳಿಕೊಂಡು ಪರಿಶಿಷ್ಟ ಜಾತಿ (ಎಸ್‌ಸಿ) ಕೋಟಾದಡಿ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಎಐಸಿಸಿ ಅಧ್ಯಕ್ಷ ಹಾಗೂ...

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ ತೆರಿಗೆ ಇಲಾಖೆ ತನಿಖೆ ವಿಭಾಗವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿರುವ ಅದಾನಿ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ ಬಾಕಿ ಉಳಿಸಿಕೊಂಡಿರುವ 850.20 ಕೋಟಿ ರು...

ಅಧಿಕಾರ ದುರುಪಯೋಗ, ಜೀವ ಬೆದರಿಕೆ, ನಿಯಮ ಉಲ್ಲಂಘನೆ, ಸುಲಿಗೆ, ಒಳಸಂಚು, ಅಕ್ರಮ ಸಂಪಾದನೆ, ಅಕ್ರಮ ಡೇಟಾ ವರ್ಗಾವಣೆ; 30 ಐಪಿಎಸ್‌ ಅಧಿಕಾರಿಗಳ ವಿರುದ್ಧದ ದೂರರ್ಜಿಗಳ ಪಟ್ಟಿ ಬಿಡುಗಡೆ

ಬೆಂಗಳೂರು;  ಸಿದ್ದರಾಮಯ್ಯ ಮತ್ತು  ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ  ಅಧಿಕಾರ ದುರುಪಯೋಗ,  ಜೀವ ಬೆದರಿಕೆ,  ನಿಯಮ ಉಲ್ಲಂಘನೆ,  ಸುಲಿಗೆ, ಸರ್ಕಾರಿ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಇನ್ನೂ 15,429.51 ಕೋಟಿ ರು ಬಾಕಿ ಮೊತ್ತ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ 3.11 ಕೋಟಿಯಷ್ಟು ಹಣವನ್ನು ಹೂಡಿಕೆ ಮಾಡಿರುವ ಪ್ರಕರಣವನ್ನು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ ಆದೇಶಗಳ ಅನುಸಾರ ಬ್ಯಾಂಕ್‌ ವ್ಯವಹಾರಗಳನ್ನು ನಡೆಸಿರಲಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು...
error: Content is protected !!