ಪಠ್ಯದಲ್ಲಿ ವೈದಿಕ ಧರ್ಮದ ಟೀಕೆ; ಜರೂರಾಗಿ ಪರಿಶೀಲನಾ ಸಮಿತಿ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ರಚನೆಯಾಗಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪರಿಶೀಲನಾ ಸಮಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು 2021ರ ಡಿಸೆಂಬರ್‌31ರಂದು ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಈ … Continue reading ಪಠ್ಯದಲ್ಲಿ ವೈದಿಕ ಧರ್ಮದ ಟೀಕೆ; ಜರೂರಾಗಿ ಪರಿಶೀಲನಾ ಸಮಿತಿ ವರದಿ ಸಲ್ಲಿಸಲು ಸೂಚನೆ