ಪರಿಶಿಷ್ಟರಿಗೆ ಸೌಕರ್ಯ; 47 ಸಾವಿರ ಕೋಟಿ ಖರ್ಚಾದರೂ ಆರೋಗ್ಯ, ನೈರ್ಮಲ್ಯಕ್ಕಿಲ್ಲ ಒತ್ತು

ಬೆಂಗಳೂರು; ಕರ್ನಾಟಕ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ ರಸ್ತೆ, ನೀರಾವರಿ ಯೋಜನೆ, ವಿದ್ಯುತ್‌ ಮತ್ತು ಇದೇ ವಲಯದ ಬೃಹತ್‌ ಯೋಜನೆ ಮತ್ತು ಕಾರ್ಯಕ್ರಮಗಳಡಿಯಲ್ಲಿ ಬಿಡುಗಡೆ ಮಾಡುತ್ತಿರುವ ಸಾವಿರಾರು ಕೋಟಿ ರುಪಾಯಿ ಅನುದಾನವು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಯಾವುದೇ ತಕ್ಷಣದ ಪ್ರಯೋಜನಗಳಾಗುತ್ತಿಲ್ಲ. ಪರಿಶಿಷ್ಟರ ಕಾಲೋನಿಯ ಪ್ರದೇಶಕ್ಕೆ ಉತ್ತಮ ವಾತಾವರಣ ಒದಗಿಸಲು ವೈಜ್ಞಾನಿಕ ಯೋಜನೆ ಮತ್ತು ಒಳಚರಂಡಿ ನಿರ್ವಹಣೆಗೆ ಹೆಚ್ಚಿನ ಗಮನ ನೀಡಿಲ್ಲ. ಕುಡಿಯುವ ನೀರು, ನೈರ್ಮಲ್ಯ, ಸಿಮೆಂಟ್‌ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫಲಾನುಭವಿ … Continue reading ಪರಿಶಿಷ್ಟರಿಗೆ ಸೌಕರ್ಯ; 47 ಸಾವಿರ ಕೋಟಿ ಖರ್ಚಾದರೂ ಆರೋಗ್ಯ, ನೈರ್ಮಲ್ಯಕ್ಕಿಲ್ಲ ಒತ್ತು